Bible Language

2 Kings 3:21 (NASU) New American Standard Bible (Updated)

Versions

KNV   ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.
ERVKN   ರಾಜರುಗಳು ತಮ್ಮ ವಿರುದ್ಧ ಹೋರಾಡಲು ಬಂದಿದ್ದಾರೆಂಬುದು ಮೋವಾಬ್ಯರ ಜನರಿಗೆ ತಿಳಿಯಿತು. ಮೋವಾಬಿನ ಗಂಡಸರು ಅಂದರೆ ಯುದ್ಧಕವಚಗಳನ್ನು ಧರಿಸಿಕೊಳ್ಳಲು ಶಕ್ತರಾಗಿದ್ದ ಎಲ್ಲರು ಒಟ್ಟಾಗಿ ಸೇರಿಬಂದು (ಯುದ್ಧಕ್ಕೆ ಸಿದ್ಧರಾಗಿ) ಗಡಿಯಲ್ಲಿ ಕಾಯತೊಡಗಿದರು.
IRVKN   ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.