Bible Language

2 Kings 4:14 (NASU) New American Standard Bible (Updated)

Versions

KNV   ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು.
ERVKN   ಎಲೀಷನು ಗೇಹಜಿಗೆ, “ನಾನು ಅವಳಿಗೆ ಏನು ಮಾಡಲಿ?” ಎಂದು ಕೇಳಿದನು. ಗೇಹಜಿಯು, “ನನಗೆ ತಿಳಿದಿದೆ! ಅವಳಿಗೆ ಮಕ್ಕಳಿಲ್ಲ, ಅವಳ ಗಂಡ ಮುದುಕನಾಗಿದ್ದಾನೆ” ಎಂದು ಉತ್ತರಿಸಿದನು.
IRVKN   ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.