Bible Language

2 Kings 9:12 (NASU) New American Standard Bible (Updated)

Versions

KNV   ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.
ERVKN   ಅಧಿಕಾರಿಗಳು, “ಇಲ್ಲ! ನಮಗೆ ನಿಜವನ್ನು ಹೇಳು. ಅವನು ಹೇಳಿದುದೇನು?” ಎಂದು ಕೇಳಿದರು. ತರುಣ ಪ್ರವಾದಿಯು ತಿಳಿಸಿದ್ದ ಸಂಗತಿಗಳನ್ನು ಯೇಹುವು ಅಧಿಕಾರಿಗಳಿಗೆ ಹೇಳಿದನು. ಯೇಹುವು ಅವರಿಗೆ, “ಅವನು ಹೇಳಿದ್ದೇನಂದರೆ, ಯೆಹೋವನು ಇಂತೆನ್ನುವನು: ಇಸ್ರೇಲಿನ ನೂತನ ರಾಜನನ್ನಾಗಿ ನಿನ್ನನ್ನು ನಾನು ಅಭಿಷೇಕಿಸಿದ್ದೇನೆ” ಎಂದು ಹೇಳಿದನು.
IRVKN   ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.”