Bible Language

2 Kings 9:3 (NASU) New American Standard Bible (Updated)

Versions

KNV   ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
ERVKN   ಯೇಹುವಿನ ತಲೆಯ ಮೇಲೆ ಸಣ್ಣ ಸೀಸೆಯಲ್ಲಿರುವ ಎಣ್ಣೆಯನ್ನು ಸುರಿದುಬಿಡು. ನಂತರ ಅವನಿಗೆ, ‘ಯೆಹೋವನು ಇಂತೆನ್ನುತ್ತಾನೆ: ನಾನು ನಿನ್ನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಿದ್ದೇನೆ!’ ಎಂದು ಹೇಳು. ಬಳಿಕ ಬಾಗಿಲನ್ನು ತೆಗೆದು ಓಡಿಬಿಡು. ಅಲ್ಲಿ ಇರಬೇಡ!” ಎಂದು ಹೇಳಿದನು.
IRVKN   ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು. PEPS