Versions
KNV ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
ERVKN ಯೇಹುವು ಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ನಂತರ ಅವನು, “ಈಗ ಶಾಪಗ್ರಸ್ತಳಾದ ಆ ಸ್ತ್ರೀಯನ್ನು ನೋಡಿ. ಅವಳು ರಾಜನ ಮಗಳಾದ್ದರಿಂದ ಸಮಾಧಿ ಮಾಡಿ” ಎಂದು ಹೇಳಿದನು.
IRVKN ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು. PEPS