Bible Language

2 Samuel 22:6 (NASU) New American Standard Bible (Updated)

Versions

KNV   ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು;
ERVKN   ಪಾತಾಳದ ಪಾಶಗಳು ನನ್ನನ್ನು ಸುತ್ತುವರೆದಿವೆ; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿವೆ.
IRVKN   ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು.