Bible Language

2 Samuel 24:12 (NASU) New American Standard Bible (Updated)

Versions

KNV   ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು.
ERVKN   ಯೆಹೋವನು ಅವನಿಗೆ, “ನೀನು ಹೋಗಿ, ದಾವೀದನಿಗೆ ಹೋಗಿ ಹೇಳು, “ಯೆಹೋವನು ಹೀಗೆ ಹೇಳುತ್ತಾನೆ, ‘ನಾನು ಮೂರು ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಒಂದನ್ನು ಆರಿಸಿಕೋ”‘ ಎಂದು ಹೇಳಿದನು.
IRVKN   “ನೀನು ದಾವೀದನ ಬಳಿ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ’ ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು. PEPS