Bible Language

Colossians 2:1 (NASU) New American Standard Bible (Updated)

Versions

KNV   ನಿಮಗೋಸ್ಕರವೂ ಲವೊದಿಕೀಯದವರಿ ಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರು ವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
ERVKN   ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ.
IRVKN   ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,