Bible Language

Daniel 2:1 (NASU) New American Standard Bible (Updated)

Versions

KNV   ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
ERVKN   ತನ್ನ ಆಳ್ವಿಕೆಯ ಎರಡನೇ ವರ್ಷದಲ್ಲಿ ನೆಬೂಕದ್ನೆಚ್ಚರನು ಕೆಲವು ಕನಸುಗಳನ್ನು ಕಂಡನು. ಕನಸುಗಳು ಅವನನ್ನು ತತ್ತರಿಸಿಬಿಟ್ಟವು ಮತ್ತು ಅವನಿಗೆ ನಿದ್ರೆ ಬರದಂತೆ ಮಾಡಿದವು.
IRVKN   {ನೆಬೂಕದ್ನೆಚ್ಚರನ ಕನಸು} PS ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.