Bible Language

Deuteronomy 11 (NASU) New American Standard Bible (Updated)

Versions

KNV   ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
ERVKN   “ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿರಿ. ಆತನು ಹೇಳಿದವುಗಳನ್ನೆಲ್ಲ ಮಾಡಿರಿ. ನೀವು ಕಟ್ಟಳೆಗಳಿಗೆ, ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಯಾವಾಗಲೂ ವಿಧೇಯರಾಗಿರಬೇಕು.
IRVKN   {ಇಸ್ರಾಯೇಲರ ಹಿಂದಿನ ಅನುಭವಗಳು} PS ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು. PEPS