Bible Language

Deuteronomy 31:27 (NASU) New American Standard Bible (Updated)

Versions

KNV   ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
ERVKN   ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದುದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.
IRVKN   ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.