Bible Language

Deuteronomy 32:1 (NASU) New American Standard Bible (Updated)

Versions

KNV   ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
ERVKN   “ಆಕಾಶವೇ, ನಾನು ಹೇಳುವುದನ್ನು ಕೇಳು. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಆಲಿಸು.
IRVKN   ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು.
ಭೂಮಂಡಲವೇ, ನಾನು ಹೇಳುವುದನ್ನು ಕೇಳು.