Bible Language

Isaiah 46:1 (NASU) New American Standard Bible (Updated)

Versions

KNV   ಬೇಲ್‌(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
ERVKN   ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡ ಬೀಳುವವು. ಒಡೆಯನು ಇಂತೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.
IRVKN   {ಬಾಬೆಲಿನ ಅಶಕ್ತ ದೇವತೆಗಳು ಮತ್ತು ಸರ್ವಶಕ್ತ ಯೆಹೋವ} PS ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, * ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಮರ್ದುಕ್ ಎಂದೂ ಕರೆಯಲ್ಪಡುವ ಬೇಲ್, ಬಾಬೆಲಿನ ಮುಖ್ಯ ದೇವರುಗಳಲ್ಲಿ ಒಬ್ಬನಾಗಿದ್ದಾನೆ. ನೆಬೋ ಸಹ ಮತ್ತೊಬ್ಬನಾಗಿದ್ದಾನೆ; ಇವನು ಮರ್ದುಕ್ ಮಗನು.
ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.