Bible Language

Leviticus 16:2 (NASU) New American Standard Bible (Updated)

Versions

KNV   ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
ERVKN   ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಕೋಣೆಯೊಳಗೆ ಹೋದರೆ ಸಾಯುವನು!
IRVKN   “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.