Bible Language

Mark 10:1 (NASU) New American Standard Bible (Updated)

Versions

KNV   ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.
ERVKN   ನಂತರ ಯೇಸು ಸ್ಥಳವನ್ನು ಬಿಟ್ಟು ಜುದೇಯ ಪ್ರಾಂತ್ಯಕ್ಕೆ ಹಾಗೂ ಜೋರ್ಡನ್ ನದಿಯ ಆಚೆದಡಕ್ಕೆ ಹೋದನು. ಅನೇಕ ಜನರು ಮತ್ತೆ ಆತನ ಬಳಿಗೆ ಬಂದರು. ಯೇಸು ಎಂದಿನಂತೆ ಜನರಿಗೆ ಉಪದೇಶಿಸಿದನು.
IRVKN   {ವಿವಾಹ ವಿಚ್ಛೇದನ} (ಮತ್ತಾ 19:1-9; ಲೂಕ 16:18) PS ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.