Bible Language

Psalms 11:2 (NASU) New American Standard Bible (Updated)

Versions

KNV   ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
ERVKN   ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.
IRVKN   ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ,
ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.