Bible Language

Psalms 11:6 (NASU) New American Standard Bible (Updated)

Versions

KNV   ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;
ERVKN   ಆತನು ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.
IRVKN   ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ.
ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.