Versions
KNV ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
ERVKN ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ.
IRVKN ನೀನು ತಾಳ್ಮೆಯುಳ್ಳವನಾಗಿ † ಯೋಹಾ 15:21: ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.