Bible Language

Revelation 2:5 (NASU) New American Standard Bible (Updated)

Versions

KNV   ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
ERVKN   ಆದುದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.
IRVKN   ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ § ವ. 2: ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ * ಪ್ರಕ 3:3, 19: ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.