Bible Language

Revelation 4:9 (NASU) New American Standard Bible (Updated)

Versions

KNV   ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
ERVKN   ಜೀವಿಗಳು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಪ್ರಭಾವ, ಗೌರವ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನು ಆತನೇ.
IRVKN   ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,