Bible Language

Romans 13:14 (NASU) New American Standard Bible (Updated)

Versions

KNV   ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ERVKN   ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.
IRVKN   ಗಲಾ. 5:16 ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಗಲಾ. 21:34. ಕೊಲೊ 3:10 ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. PE