Bible Language

Romans 14:2 (NASU) New American Standard Bible (Updated)

Versions

KNV   ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;
ERVKN   ಒಬ್ಬನು ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ಭಾವಿಸುತ್ತಾನೆ. ಆದರೆ ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯು ತಾನು ತರಕಾರಿಗಳನ್ನು ಮಾತ್ರ ತಿನ್ನಬಹುದೆಂದು ಭಾವಿಸುತ್ತಾನೆ.
IRVKN   ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.