Bible Language

Acts 16:34 (NASU) New American Standard Bible (Updated)

Versions

KNV   ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
ERVKN   ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟ ಮಾಡಿಸಿದನು. ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.
IRVKN   ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು. PEPS