Bible Language

Acts 17:19 (NASU) New American Standard Bible (Updated)

Versions

KNV   ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
ERVKN   ಅವರು ಪೌಲನನ್ನು ಅರಿಯೊಪಾಗ ನ್ಯಾಯಸಭೆಗೆ ಕರೆದುಕೊಂಡು ಹೋದರು. ಅವರು ಅವನಿಗೆ, “ನೀನು ಉಪದೇಶಿಸುತ್ತಿರುವ ಹೊಸ ತತ್ವವನ್ನು ದಯವಿಟ್ಟು ನಮಗೆ ವಿವರಿಸು.
IRVKN   ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ * ಅಂದರೆ, ಹಿರೀಸಭೆಯು ಕೂಡುವ ಸ್ಥಳಕ್ಕೆ. ಕರೆದುಕೊಂಡು ಹೋಗಿ; “ನೀನು ಹೇಳುವ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?