Bible Language

Acts 27:38 (NASU) New American Standard Bible (Updated)

Versions

KNV   ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.
ERVKN   ನಾವು ತೃಪ್ತಿಯಾಗುವಷ್ಟು ತಿಂದೆವು. ಬಳಿಕ ದವಸವನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದೆವು.
IRVKN   ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು. PEPS