Bible Language

Acts 3 (NASU) New American Standard Bible (Updated)

Versions

KNV   ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
ERVKN   ಒಂದು ದಿನ ಪೇತ್ರ ಮತ್ತು ಯೋಹಾನ ದೇವಾಲಯಕ್ಕೆ ಹೋದರು. ಆಗ ಮಧ್ಯಾಹ್ನ ಮೂರು ಗಂಟೆಯ ಸಮಯವಾಗಿತ್ತು. ವೇಳೆಯಲ್ಲೇ ಪ್ರತಿದಿನ ಪ್ರಾರ್ಥನಾಕೂಟ ನಡೆಯುತ್ತಿತ್ತು.
IRVKN   {ಹುಟ್ಟುಕುಂಟನು ನಡೆದಾಡಿದ್ದು} PS ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.