Bible Language

Acts 3:17 (NASU) New American Standard Bible (Updated)

Versions

KNV   ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
ERVKN   ”ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ.
IRVKN   “ಸಹೋದರರೇ, ಅದಿರಲಿ, ನೀವು ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.