Bible Language

Acts 4:16 (NASU) New American Standard Bible (Updated)

Versions

KNV   ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
ERVKN   ”ಇವರಿಗೆ ನಾವೇನು ಮಾಡೋಣ? ಇವರು ದೊಡ್ಡ ಅದ್ಭುತಕಾರ್ಯ ಮಾಡಿರುವುದು ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿದೆ. ಅದ್ಭುತಕಾರ್ಯವು ಸ್ಪಷ್ಟವಾಗಿರುವುದರಿಂದ ಅದನ್ನು ಅಸತ್ಯವೆಂದು ಹೇಳಲಾಗದು.
IRVKN   “ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.