Bible Language

Acts 4:2 (NASU) New American Standard Bible (Updated)

Versions

KNV   ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
ERVKN   ಇಬ್ಬರು ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಿರುವುದನ್ನು ಕಂಡು ಅವರು ಸಿಟ್ಟುಗೊಂಡರು. ಯೇಸುವಿನ ಶಕ್ತಿಯ ಮೂಲಕವಾಗಿ ಜನರು ಪುನರುತ್ಥಾನ ಹೊಂದುತ್ತಾರೆ ಎಂದು ಪೇತ್ರ ಮತ್ತು ಯೋಹಾನ ಬೋಧಿಸುತ್ತಿದ್ದರು.
IRVKN   ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.