Bible Language

Acts 4:26 (NASU) New American Standard Bible (Updated)

Versions

KNV   ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
ERVKN   ಭೂಲೋಕದ ರಾಜರು ಹೋರಾಡಲು ಸಿದ್ಧರಾಗಿದ್ದಾರೆ; ಪ್ರಭುವಿಗೂ ಆತನ ಕ್ರಿಸ್ತನಿಗೂ ವಿರೋಧವಾಗಿ ಅಧಿಪತಿಗಳೆಲ್ಲರೂ ಒಟ್ಟಾಗಿ ಸೇರಿದ್ದಾರೆ.؆ ಕೀರ್ತನೆ 2:1-2
IRVKN   ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ
ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು,
ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?