Bible Language

Acts 4:6 (NASU) New American Standard Bible (Updated)

Versions

KNV   ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
ERVKN   ಅಲ್ಲಿ ಅನ್ನನು (ಪ್ರಧಾನ ಯಾಜಕ), ಕಾಯಫ, ಯೋಹಾನ ಮತ್ತು ಅಲೆಕ್ಸಾಂಡರ್ ಇದ್ದರು. ಪ್ರಧಾನಯಾಜಕನ ಕುಟುಂಬಕ್ಕೆ ಸೇರಿದ ಪ್ರತಿಯೊಬ್ಬರು ಅಲ್ಲಿದ್ದರು.
IRVKN   ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.