Bible Language

Acts 5:42 (NASU) New American Standard Bible (Updated)

Versions

KNV   ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ERVKN   ಅವರು ಜನರಿಗೆ ಉಪದೇಶಿಸುವುದನ್ನು ನಿಲ್ಲಿಸಲಿಲ್ಲ. ಯೇಸುವೇ ಕ್ರಿಸ್ತನೆಂಬ ಶುಭವಾರ್ತೆಯನ್ನು ಜನರಿಗೆ ಹೇಳುವುದನ್ನು ಮುಂದುವರಿಸಿದರು. ಅವರು ಪ್ರತಿದಿನ ದೇವಾಲಯದಲ್ಲಿಯೂ ಜನರ ಮನೆಗಳಲ್ಲಿಯೂ ಉಪದೇಶಿಸುತ್ತಿದ್ದರು.
IRVKN   ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು. PE