Bible Language

Colossians 2:8 (NASU) New American Standard Bible (Updated)

Versions

KNV   ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
ERVKN   ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಲೋಕದ ಜನರ ನಿರರ್ಥಕ ತತ್ವಗಳು.
IRVKN   1 ತಿಮೊ. 6:20; ಎಫೆ 5:6 ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮತ್ತಾ 15:2 ಮನುಷ್ಯರ ಸಂಪ್ರದಾಯಗಳಿಗೆ ಮತ್ತು § ಕೊಲೊ 2:20; ಗಲಾ. 4:3 ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.