Bible Language

Daniel 1:15 (NASU) New American Standard Bible (Updated)

Versions

KNV   ಹತ್ತು ದಿವಸಗಳ ಕೊನೆಯ ವರೆಗೂ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆ ಲ್ಲರಿಗಿಂತ ಇವರ ಮುಖಗಳು ನೋಡುವದಕ್ಕೆ ಸುಂದರ ವಾಗಿಯೂ ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದವು.
ERVKN   ಹತ್ತು ದಿನಗಳ ತರುವಾಯ ದಾನಿಯೇಲ ಮತ್ತು ಅವನ ಸ್ನೇಹಿತರು ಅರಸನ ಆಹಾರವನ್ನು ಊಟಮಾಡಿದ ಇತರ ಎಲ್ಲ ತರುಣರಿಗಿಂತ ಆರೋಗ್ಯವಂತರಾಗಿ ಕಾಣಿಸಿದರು.
IRVKN   ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು.