Bible Language

Daniel 1:16 (NASU) New American Standard Bible (Updated)

Versions

KNV   ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂತ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.
ERVKN   ಆದುದರಿಂದ ಕಾವಲುಗಾರನು ಅರಸನ ವಿಶೇಷ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ತೆಗೆದುಕೊಂಡು ಅದಕ್ಕೆ ಬದಲಾಗಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಕಾಯಿಪಲ್ಯಗಳನ್ನು ಕೊಡಲು ಪ್ರಾರಂಭಿಸಿದನು.
IRVKN   ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು. PEPS