Bible Language

Daniel 1:7 (NASU) New American Standard Bible (Updated)

Versions

KNV   ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್‌ನೆಂದೂ ವಿಾಶಾಯೇಲನನ್ನು ಮೇಶಕ್‌ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
ERVKN   ಅಶ್ಪೆನಜನು ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.
IRVKN   ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು. PEPS