Bible Language

Daniel 2:39 (NASU) New American Standard Bible (Updated)

Versions

KNV   ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.
ERVKN   “ನಿನ್ನ ಕಾಲವಾದ ಮೇಲೆ ಮತ್ತೊಂದು ರಾಜ್ಯವುಂಟಾಗುವುದು. ಅದು ಬೆಳ್ಳಿಯ ಭಾಗ. ಆದರೆ ರಾಜ್ಯವು ನಿನ್ನ ರಾಜ್ಯದಷ್ಟು ದೊಡ್ಡದಾಗಿರುವುದಿಲ್ಲ. ತರುವಾಯ ಬೇರೊಂದು ಮೂರನೇ ರಾಜ್ಯವು ಭೂಮಿಯ ಮೇಲೆ ಆಳ್ವಿಕೆ ಮಾಡುವುದು. ಅದು ಕಂಚಿನ ಭಾಗ.
IRVKN   “ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು. PEPS