Bible Language

Daniel 2:42 (NASU) New American Standard Bible (Updated)

Versions

KNV   ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು.
ERVKN   ಪ್ರತಿಮೆಯ ಕಾಲ್ಬೆರಳುಗಳ ಒಂದಂಶ ಕಬ್ಬಿಣ ಮತ್ತೊಂದು ಅಂಶ ಜೇಡಿಮಣ್ಣಾಗಿದ್ದಂತೆ ರಾಜ್ಯದ ಒಂದಂಶವು ಕಬ್ಬಿಣದಂತೆ ಗಟ್ಟಿ, ಇನ್ನೊಂದು ಅಂಶವು ಜೇಡಿಮಣ್ಣಿನಂತೆ ದುರ್ಬಲವಾಗಿರುತ್ತದೆ.
IRVKN   ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು.