Bible Language

Daniel 2:43 (NASU) New American Standard Bible (Updated)

Versions

KNV   ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ.
ERVKN   ಕಬ್ಬಿಣ ಮತ್ತು ಜೇಡಿಮಣ್ಣು ಬೆರೆಸಿದ್ದನ್ನು ನೀನು ನೋಡಿರುವೆ. ಆದರೆ ಕಬ್ಬಿಣ ಮತ್ತು ಜೇಡಿಮಣ್ಣು ಸಂಪೂರ್ಣವಾಗಿ ಪರಸ್ಪರ ಬೆರೆಯುವದಿಲ್ಲ. ಅದೇ ರೀತಿ ನಾಲ್ಕನೇ ರಾಜ್ಯದ ಜನರು ಪರಸ್ಪರ ಕೂಡಿದ್ದರೂ ಸಹ ಒಂದೇ ಜನರಲ್ಲಿರಬೇಕಾದ ಏಕತೆ ಅವರಲ್ಲಿರುವದಿಲ್ಲ.
IRVKN   ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ. PEPS