Bible Language

Daniel 4:37 (NASU) New American Standard Bible (Updated)

Versions

KNV   ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ERVKN   ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.
IRVKN   ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು. PE