Bible Language

Deuteronomy 12:22 (NASU) New American Standard Bible (Updated)

Versions

KNV   ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ.
ERVKN   ಜಿಂಕೆಯನ್ನಾಗಲಿ ಸಾರಂಗವನ್ನಾಗಲಿ ತಿನ್ನುವಂತೆ ನೀವು ಮಾಂಸವನ್ನು ತಿನ್ನಬಹುದು. ಶುದ್ಧರಾಗಿರುವವರೂ ಅಶುದ್ಧರಾಗಿರುವವರೂ ಮಾಂಸವನ್ನು ತಿನ್ನಬಹುದು.
IRVKN   ಜಿಂಕೆದುಪ್ಪಿಗಳನ್ನು ಶುದ್ಧರೂ ಮತ್ತು ಅಶುದ್ಧರೂ ತಿನ್ನುವ ಪ್ರಕಾರ ದನ ಮತ್ತು ಕುರಿಗಳನ್ನೂ ತಿನ್ನಬಹುದು. PEPS