Bible Language

Deuteronomy 12:27 (NASU) New American Standard Bible (Updated)

Versions

KNV   ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.
ERVKN   ನಿಮ್ಮ ದೇವರಾದ ಯೆಹೋವನ ಯಜ್ಞವೇದಿಕೆಯ ಮೇಲೆ ನಿಮ್ಮ ಸರ್ವಾಂಗಹೋಮದ ಪಶುವಿನ ಮಾಂಸವನ್ನು ಮತ್ತು ರಕ್ತವನ್ನು ಸಮರ್ಪಿಸಬೇಕು. ನಿಮ್ಮ ಯಜ್ಞಗಳಲ್ಲಿ ರಕ್ತವನ್ನು ಬಲಿಪೀಠದಲ್ಲಿ ಸುರಿದು ಮಾಂಸವನ್ನು ನೀವು ತಿನ್ನಬಹುದು.
IRVKN   ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು. PEPS