Bible Language

Deuteronomy 30:4 (NASU) New American Standard Bible (Updated)

Versions

KNV   ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
ERVKN   ಲೋಕದ ಕಟ್ಟಕಡೆಯ ಸ್ಥಳಕ್ಕೆ ನೀವು ಚದರಿಹೋದರೂ ಅಲ್ಲಿಂದ ನಿಮ್ಮನ್ನು ಹಿಂದಕ್ಕೆ ತರುವನು.
IRVKN   ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.