Bible Language

Deuteronomy 30:7 (NASU) New American Standard Bible (Updated)

Versions

KNV   ಇದಲ್ಲದೆ ನಿನ್ನ ದೇವರಾದ ಕರ್ತನು ಶಾಪಗಳನ್ನೆಲ್ಲಾ ನಿನ್ನ ಶತ್ರುಗಳ ಮೇಲೆಯೂ ನಿನ್ನನ್ನು ಹಿಂಸಿಸಿದ ನಿನ್ನ ಹಗೆಯವರ ಮೇಲೆಯೂ ಹಾಕುವನು.
ERVKN   “ನಿಮ್ಮ ದೇವರಾದ ಯೆಹೋವನು ಕೆಟ್ಟಸಂಗತಿಗಳೆಲ್ಲಾ ನಿಮ್ಮ ವೈರಿಗಳಿಗೆ ಆಗುವಂತೆ ಮಾಡುವನು. ಯಾಕೆಂದರೆ ಅವರು ನಿಮ್ಮನ್ನು ದ್ವೇಷಿಸಿ ತೊಂದರೆ ಕೊಡುತ್ತಿರುವರು.
IRVKN   ನಿಮ್ಮ ದೇವರಾದ ಯೆಹೋವನು ಶಾಪಗಳನ್ನೆಲ್ಲಾ, ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.