Bible Language

Deuteronomy 31:14 (NASU) New American Standard Bible (Updated)

Versions

KNV   ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
ERVKN   ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.
IRVKN   {ಯೆಹೋವನು ಯೆಹೋಶುವನನ್ನು ನೇಮಿಸಿದ್ದು} PS ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.