Bible Language

Deuteronomy 32:13 (NASU) New American Standard Bible (Updated)

Versions

KNV   ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
ERVKN   ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.
IRVKN   ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ
ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ,
ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.