Bible Language

Deuteronomy 32:26 (NASU) New American Standard Bible (Updated)

Versions

KNV   ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
ERVKN   ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.
IRVKN   ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು,
ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.