Bible Language

Deuteronomy 32:40 (NASU) New American Standard Bible (Updated)

Versions

KNV   ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
ERVKN   ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ. ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇರೀತಿ ಇವೆಲ್ಲವೂ ನೆರವೇರುವವು.
IRVKN   ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ
ಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು,