Bible Language

Deuteronomy 33:7 (NASU) New American Standard Bible (Updated)

Versions

KNV   ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
ERVKN   ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಯೆಹೋವನೇ, ಯೆಹೂದದ ನಾಯಕನು ಸಹಾಯಕ್ಕಾಗಿ ಮೊರೆಯಿಡುವಾಗ ಅದನ್ನು ಆಲಿಸಿ ಅವನ ಜನರ ಬಳಿಗೆ ಕರೆದುಕೊಂಡು ಬಂದು ಅವರೊಂದಿಗೆ ಸೇರಿಸು. ಅವನನ್ನು ಬಲಗೊಳಿಸಿ ಶತ್ರುಗಳೊಂದಿಗೆ ಯುದ್ಧಮಾಡಲು ಸಹಾಯಿಸು.”
IRVKN   “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’ ” ಎಂದು ಹೇಳಿದನು. PEPS