Bible Language

Ecclesiastes 1:10 (NASU) New American Standard Bible (Updated)

Versions

KNV   ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
ERVKN   “ಇಗೋ, ಇದು ಹೊಸದು!” ಎಂದು ಒಬ್ಬನು ಹೇಳಬಹುದು. ಆದರೆ ಅದು ಸಹ ಮೊದಲಿಂದ ಇಲ್ಲಿ ಇದ್ದದ್ದೇ. ನಮಗಿಂತ ಮೊದಲೇ ಅದು ಇಲ್ಲಿತ್ತು.
IRVKN   ‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ?
ನಮಗಿಂತ ಮೊದಲು ಇದ್ದದ್ದು,
ಪುರಾತನ ಕಾಲದಿಂದ ಇದ್ದದ್ದೇ.